ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್

Webdunia
ಶುಕ್ರವಾರ, 19 ಜೂನ್ 2020 (19:02 IST)
ಮುಂದೂಡಿಕೆಯಾಗಿದ್ದ  ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ.

ಚಾಲಕನಾಗಿರುವ ವಿದ್ಯಾರ್ಥಿನಿಯ ತಂದೆಗೂ ಕೊರೊನಾ ವೈರಸ್ ತಗುಲಿದೆ. ಕೊರೊನಾ ವೈರಸ್ ಪೀಡಿತರ ಸಂಪರ್ಕದಲ್ಲಿ ವಿದ್ಯಾರ್ಥಿನಿ ಇದ್ದಳು ಎನ್ನಲಾಗಿದೆ.

ಬೆಂಗಳೂರಿನ ಜಯನಗರದ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆದಿದ್ದು, ಆತಂಕ ಶುರುವಾಗಿದೆ.
ಕ್ವಾರಂಟೈನ್ ಸೀಲ್ ಹಾಕಿದ್ದರೂ ಅದನ್ನು ಅಳಿಸಿ, ಅಧಿಕಾರಿಗಳ ಕಣ್ಣು ತಪ್ಪಿಸಿ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾಳೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಮುಂದಿನ ಸುದ್ದಿ
Show comments