ಬಿಜೆಪಿ ಎಂಎಲ್ಸಿಗೆ ಕೊರೊನಾ ಪಾಸಿಟಿವ್

Webdunia
ಶನಿವಾರ, 10 ಅಕ್ಟೋಬರ್ 2020 (18:14 IST)
ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಕಾಣಿಸಿಕೊಂಡಿದೆ.

ತಮಗೆ ಕೊರೊನಾ ವೈರಸ್ ನ ಯಾವುದೇ ರೋಗ ಲಕ್ಷಣಗಳು ಇಲ್ಲ. ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾಗಿ ಎಂ ಎಲ್ ಸಿ ಎನ್.ರವಿಕುಮಾರ್ ತಿಳಿಸಿದ್ದಾರೆ.

ಸಂಪರ್ಕಕ್ಕೆ ಬಂದಿರುವ ಜನರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಅವರು ಕೋರಿದ್ದಾರೆ.

N Ravi Kumar
@nrkbjp

ನಮಸ್ಕಾರಗಳು, ಆತ್ಮಿಯರೇ, ಇಂದು #COVID19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ. ಚಿಕಿತ್ಸೆ ಕಾರಣ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ.ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಚಿಕಿತ್ಸೆಗೆ ಒಳಪಡಬೇಕೆಂದು ವಿನಂತಿ. ಧನ್ಯವಾದಗಳು.

ಹೀಗಂತ ಎಂಎಲ್ ಸಿ ಎನ್.ರವಿಕುಮಾರ್ ಟ್ವಿಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಕಾಂಗ್ರೆಸ್‌ ಮುಖಂಡ ರಾಜೀವ್ ಪತ್ತೆಗೆ ಪೊಲೀಸರು ಹರಸಾಹಸ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಗಣರಾಜ್ಯೋತ್ಸವ ಪೆರೇಡ್ ಗೆ ಪುರುಷರ ಸಿಆರ್ ಪಿಎಫ್ ತುಕಡಿಗೆ ಮಹಿಳಾ ಸಾರಥಿ: ಸಿಮ್ರನ್ ಯಾರು

ಜನಾರ್ಧನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ: ಅರೆಸ್ಟ್ ಆದವರು ಯಾರು ಗೊತ್ತಾ

ಮುಂದಿನ ಸುದ್ದಿ
Show comments