ಸಂಸದ ತಂದೆ, ಶಾಸಕ ಮಗ ಇಬ್ಬರಿಗೂ ಕೊರೊನಾ ಪಾಸಿಟಿವ್

Webdunia
ಗುರುವಾರ, 20 ಆಗಸ್ಟ್ 2020 (10:46 IST)
ಸಂಸದರಾಗಿರುವ ತಂದೆ ಹಾಗೂ ಶಾಸಕನಾಗಿರುವ ಮಗನಿಗೆ ಕೊರೊನಾ ಕಾಣಿಸಿಕೊಂಡಿದೆ.

ಅಂದಹಾಗೆ ಈ ತಂದೆ ಮಗ ಜೋಡಿ ರಾಜಕೀಯದಲ್ಲಿದ್ದರೂ ವೃತ್ತಿಯಲ್ಲಿ ವೈದ್ಯರೇ ಆಗಿದ್ದಾರೆ.

ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಹಾಗೂ ಅವರ ಮಗ ಚಿಂಚೋಳಿ ಮತಕ್ಷೇತ್ರದ ಶಾಸಕ ಡಾ. ಅವಿನಾಶ್ ಜಾಧವ್​ಗೆ ಕೋವಿಡ್ – 19 ದೃಢಪಟ್ಟಿದೆ.

ತಮ್ಮ ಸಂಪರ್ಕದಲ್ಲಿ ಬಂದವರು ತಪ್ಪದೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಸಂಸದ ಜಾಧವ ಪೋಸ್ಟ್ ಮಾಡಿದ್ದಾರೆ.

ಇನ್ನು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಸಂಸದ ಹಾಗೂ ಶಾಸಕ ಜಾಧವ್ ಇಬ್ಬರೂ ದಾಖಲಾಗಿದ್ದಾರೆ.




 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ನನ್ನ ತಾಯಿ ಅನುಭವಿಸಿದ ಕಷ್ಟ ಯಾರಿಗೂ ಬರಬಾರದು ಎಂದು ಈ ಯೋಜನೆ ತಂದಿದ್ದ ಮಹಾಂತೇಶ್ ಬೀಳಗಿ

ಮುಂದಿನ ಸುದ್ದಿ
Show comments