ಸಿಎಂ ಪುತ್ರನಿಗೂ ಕೊರೊನಾ ಪಾಸಿಟಿವ್

Webdunia
ಶುಕ್ರವಾರ, 2 ಅಕ್ಟೋಬರ್ 2020 (23:41 IST)
ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಮಗ ಹಾಗೂ ಬಿಜೆಪಿ ಮುಖಂಡರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

ಸಿಎಂ ಯಡಿಯೂರಪ್ಪರ ಪುತ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಅವರಲ್ಲಿ ಕೊರೊನಾ ಕಾಣಿಸಿಕೊಂಡಿದೆ.

ರೋಗಲಕ್ಷಣಗಳು ಇಲ್ಲದಿದ್ದರೂ ಕೊರೊನಾ ಕಾಣಿಸಿಕೊಂಡಿದೆ. ಹೋಂ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ಬಿ.ವೈ.ವಿಜಯೇಂದ್ರ ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ.  

Vijayendra Yeddyurappa
@BYVijayendra

ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಳ್ಳುತ್ತೇನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರಕ್ಕೆ ಚಾಮುಂಡಿ ದೇವಿ ದರ್ಶನಕ್ಕೆ ಬರುವವರ ಸುರಕ್ಷತೆ ಬಗ್ಗೆ ಯತೀಂದ್ರ ಹೆಚ್ಚಿನ ಕಾಳಜಿ

Karnataka Weather: ಕರ್ನಾಟಕ ಈ ಜಿಲ್ಲೆಗೆ ಇಂದು ಭಾರೀ ಮಳೆ ಎಚ್ಚರಿಕೆ

Video, ಬೆಂಗಳೂರು ಡೇಕೇರ್‌ನಲ್ಲಿ ಬಾಯಿಗೆ ಪೈಪ್‌ ತುರುಕಿ ಪುಟ್ಟ ಕಂದಮ್ಮಗಳ ವಿಕೃತಿ ಮೆರೆದ ಪಾಪಿಗಳಿಗೆ ಢವಢವ

ಆರ್‌ಎಸ್‌ಎಸ್‌ ನೋಂದಣಿ ವಿವಾದ ಮಹತ್ವದ ನಿರ್ಧಾರ ಕೈಗೊಂಡ ನಾಯಕರು, ಇಲ್ಲಿದೆ ಮಾಹಿತಿ

ಗಾಂಜಾ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅಜ್ಜಿಯನ್ನೇ ಕೊಂದ ಮೊಮ್ಮಗ

ಮುಂದಿನ ಸುದ್ದಿ
Show comments