Daily Horoscope
✕

ದೇವೇಗೌಡರಿಗೆ ಕೊರೊನಾ ಪಾಸಿಟಿವ್!

Webdunia
ಶನಿವಾರ, 22 ಜನವರಿ 2022 (09:38 IST)
ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೇವೇಗೌಡರು, ನಿನ್ನೆ (ಜ.21) ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಂದರೆ ಕೊರೊನಾ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು.

ಸದ್ಯ ಮಣಿಪಾಲ್  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಮ್ಮು ಇದ್ದ ಹಿನ್ನೆಲೆ ಕೊವಿಡ್ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜನವರಿ 15ಕ್ಕೆ ದೇವೇಗೌಡರ ಸೊಸೆ ಅನಿತಾ ಕುಮಾರಸ್ವಾಮಿಗೆ ಕೊರೊನಾ ಸೋಂಕು ತಗುಲಿತ್ತು. ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ಚಿಕಿತ್ಸೆ ಪಡೆದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments