Webdunia - Bharat's app for daily news and videos

Install App

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್

Webdunia
ಮಂಗಳವಾರ, 4 ಆಗಸ್ಟ್ 2020 (10:46 IST)
ಬೆಂಗಳೂರು : ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

ನಿನ್ನೆ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸಿದ್ದರಾಮಯ್ಯ  ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ವೇಳೆ ಕೊರೊನಾ ಟೆಸ್ಟ್ ಮಾಡಿಸಿದಾಗ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬಿಬಿಎಂಪಿ ಸ್ಯಾನಿಟೈಸ್ ಮಾಡಿದೆ. ಹಾಗೇ ಸಿದ್ದರಾಮಯ್ಯ ಕುಟುಂಬದವರಿಗೂ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಅವರ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ. ಹಾಗೇ ಸಿದ್ದರಾಮಯ್ಯ  ಅವರ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು, ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments