Select Your Language

Notifications

webdunia
webdunia
webdunia
webdunia

ಕಲಬುರಗಿಯಲ್ಲಿ ಮತ್ತೆ‌ ಇಬ್ಬರಿಗೆ ಕೊರೋನಾ ಪಾಸಿಟಿವ್

ಕೊರೊನಾ ಪಾಸಿಟಿವ್
ದೇಶದಲ್ಲಿ ಕೊರೊನಾದಿಂದಾಗಿ ಮೊದಲ ಸಾವು ಕಂಡ ಕಲಬುರಗಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಏರುತ್ತಿದೆ.

ಕಲಬುರಗಿ ನಗರದ 57 ವರ್ಷದ ಪುರುಷನಿಗೆ ಹಾಗೂ ಜಿಲ್ಲೆಯ ಶಹಾಬಾದ ಪಟ್ಟಣದ ನಿವಾಸಿಯಾದ ರೋಗಿ ಸಂಖ್ಯೆ-124ರ ನೇರ‌ ಸಂಪರ್ಕದಲ್ಲಿ ಬಂದಿರುವ 28 ವರ್ಷದ ಮಹಿಳೆಗೆ ಕೊರೋನಾ ಸೋಂಕು ತಗಲಿರುವುದು ವೈದ್ಯಕೀಯ ವರದಿಯಿಂದ ದೃಢವಾಗಿದೆ. ಹೀಗಂತ ಜಿಲ್ಲಾಧಿಕಾರಿ ಶರತ್‌ ಬಿ. ತಿಳಿಸಿದ್ದಾರೆ.

ಪ್ರಸ್ತುತ ಈ ಇಬ್ಬರು ಕಲಬುರಗಿ ನಗರದ ಇ‌.ಎಸ್.ಐ.ಸಿ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಇಟಲಿಯಲ್ಲಿ ಕೊರೊನಾ ಅಟ್ಟಹಾಸ; ಭಾರತಕ್ಕೆ ಕರೆಸಿಕೊಳ್ಳವಂತೆ ಧಾರವಾಡದ ವಿದ್ಯಾರ್ಥಿ ಅಳಲು