Webdunia - Bharat's app for daily news and videos

Install App

ಅತ್ಯಾಚಾರ ಆರೋಪಿಗೆ ಕೊರೊನಾ ಪಾಸಿಟಿವ್

Webdunia
ಮಂಗಳವಾರ, 7 ಜುಲೈ 2020 (19:24 IST)
ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಆರೋಪಿಯನ್ನು ಬಂಧಿಸಿದ ಪೊಲೀಸರಿಗೆ ಹಾಗೂ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯು ಛತ್ತೀಸ್ ಗಢದ ಬಿಲಾಸ್ ಪುರದಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿರುವ ಕುರಿತು ಕೇಸ್ ದಾಖಲಾಗಿತ್ತು.

ಹೀಗಾಗಿ ಆರೋಪಿಯನ್ನು ಬಂಧಿಸಿದ ಪೊಲೀಸರನ್ನು ಕ್ವಾರಂಟೈನ್ ಮಾಡಿದ್ದು, ಆತನನ್ನು ಇಟ್ಟಿದ್ದ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತೀಶ್ ಜಾರಕಿಹೊಳಿ ಮನೆಯಲ್ಲಿ ಇಂದೂ ಮುಂದುವರಿದ ಇಡಿ ಶೋಧ

ಅರ್ಜೆಂಟೀನಾದಲ್ಲಿ ಅಚ್ಚರಿಯ ವಿದ್ಯಮಾನ: ಇದ್ದಕ್ಕಿದ್ದಂತೆ 29 ಕಿ.ಮೀ. ಹಿಂದೆ ಸರಿದ ಕಡಲು.. ಕಾರಣವೇನು Video

ಡಿಕೆ ಶಿವಕುಮಾರ್ ಸರ್ಕಾರ 100 ದಿನದಲ್ಲಿ ಮಾಡಿದ್ದೇನು, ಇಂದು ಘೋಷಣೆ ಮಾಡಲಿರುವ ಯೋಜನೆಗಳೇನು ಇಲ್ಲಿದೆ ವಿವರ

Karnataka Weather: ರಾಜ್ಯದಲ್ಲಿ ಇಂದು ಮಳೆಯಿರಲಿದೆಯೇ ಇಲ್ಲಿದೆ ಹವಾಮಾನ ವರದಿ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮುಂದಿನ ಸುದ್ದಿ
Show comments