ಕೊರೊನಾ ವೈರಸ್ ಆರೋಗ್ಯ ಸಚಿವ ಬಿ.ಶ್ರೀರಾಮುಲುಗೆ ತಗುಲಿರೋದು ದೃಢಪಟ್ಟಿದೆ.
ಸಚಿವ ಶ್ರೀರಾಮುಲು ಅವರಿಗೆ ಮೊದಲಿಗೆ ಜ್ವರ ಕಾಣಿಸಿಕೊಂಡಿತು. ಹೀಗಾಗಿ ಅವರಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು.
ವರದಿಯಲ್ಲಿ ಕೊರೊನಾ ಪಾಸಿಟಿವ್ ಎಂದು ಬಂದಿದೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ಸಚಿವ ಶ್ರೀರಾಮುಲು ಟ್ವಿಟ್ ಮಾಡಿದ್ದಾರೆ.