ಎಸ್ ಪಿ ಗೆ ಕೊರೊನಾ ಪಾಸಿಟಿವ್ : ಜಿಲ್ಲಾಧಿಕಾರಿ ಹೋಂ ಕ್ವಾರಂಟೈನ್

Webdunia
ಶನಿವಾರ, 8 ಆಗಸ್ಟ್ 2020 (22:47 IST)
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಎಸ್ ಪಿ ಯವರ ಪ್ರಾಥಮಿಕ ಸಂಪರ್ಕದಲ್ಲಿ ಬಂದ ಜಿಲ್ಲಾಧಿಕಾರಿ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ 110 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದೇ ವೇಳೆ ಗುಣಮುಖರಾದ 206 ಜನರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. 

ಎಸ್ಪಿ ಅವರೊಂದಿಗೆ ಪ್ರಾಥಮಿಕ  ಸಂಪರ್ಕದಲ್ಲಿದ್ದ ಜಿಲ್ಲಾಧಿಕಾರಿ ಮಹಾಂತೇಶ  ಬೀಳಗಿ ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ.

ದಾವಣಗೆರೆಯಲ್ಲಿ 74, ಹರಿಹರ 6, ಜಗಳೂರು 1, ಚನ್ನಗಿರಿ 3, ಹೊನ್ನಾಳಿ 25, ಅನ್ಯ ಜಿಲ್ಲೆ 1 ಸೇರಿದಂತೆ 110 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3146 ಕ್ಕೆ ಏರಿದ್ದು, 2048 ಗುಣಮುಖರಾಗಿದ್ದಾರೆ. 78 ಜನರು ಸಾವಿಗೀಡಾಗಿದ್ದು, 1020 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರಿದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments