Select Your Language

Notifications

webdunia
webdunia
webdunia
webdunia

ಇಮ್ರಾನ್ ಪಾಷಾ ಸಂಪರ್ಕದಲ್ಲಿದ್ದ ಅಧಿಕಾರಿಗೆ ಕೊರೊನಾ ಪಾಸಿಟಿವ್

ಇಮ್ರಾನ್ ಪಾಷಾ ಸಂಪರ್ಕದಲ್ಲಿದ್ದ ಅಧಿಕಾರಿಗೆ ಕೊರೊನಾ ಪಾಸಿಟಿವ್
ಬೆಂಗಳೂರು , ಸೋಮವಾರ, 1 ಜೂನ್ 2020 (12:08 IST)
Normal 0 false false false EN-US X-NONE X-NONE MicrosoftInternetExplorer4

ಬೆಂಗಳೂರು: ಪಾದರಾಯನಪುರ ಬಿಬಿಎಂಪಿ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರು ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಇಮ್ರಾನ್ ಪಾಷಾ ಅವರ ಸಂಪರ್ಕದಲ್ಲಿದ್ದ ಅಧಿಕಾರಿಗೆ ಕೊರೊನಾ ಪಾಸಿಟಿವ್ ಬಂದಿದೆ.ಬಿಬಿಎಂಪಿ ಶಿಕ್ಷಣ ಇಲಾಖೆ ಸಹಾಯಕ ಆಯುಕ್ತರಿಗೆ ಕೊರೊನಾ ಇರುವುದು ದೃಢವಾಗಿದೆ.
 


 

ಕಾರ್ಪೋರೇಟರ್ ಇಮ್ರಾನ್ ಪಾಷಾ ಜೊತೆಗೆ ಹಲವು ಸಭೆಗಳಲ್ಲಿ ಭಾಗಿಯಾಗಿದ್ದರು. ಈಗ ಆಯುಕ್ತರ ಜತೆಗಿದ್ದ ಬಿಬಿಎಂಪಿ ಅಧಿಕಾರಿಗಳಲ್ಲಿ ಆತಂಕ ಹೆಚ್ಚಾಗಿದೆ. ಅಧಿಕಾರಿಗಳಲ್ಲಿದೇ ಇಮ್ರಾನ್ ಪಾಷಾ ಜೊತೆಗಿದ್ದವರಿಗೂ ಆತಂಕ ಉಂಟಾಗಿದೆ. ಇಮ್ರಾನ್ ಪಾಷಾ ಸಂಪರ್ಕದಲ್ಲಿದ್ದ ಕೆಲವರಿಗೆ ಕ್ವಾರಂಟೈನ್ ಮಾಡುವ ಸಾಧ್ಯತೆ ಇದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಅಮೆರಿಕಾ ಪರ ವಹಿಸಿದರೆ ಜೋಕೆ! ಭಾರತಕ್ಕೆ ಚೀನಾ ಎಚ್ಚರಿಕೆ