Select Your Language

Notifications

webdunia
webdunia
webdunia
webdunia

ಕಲಬುರಗಿಯಲ್ಲಿ 900 ರ ಗಡಿಯತ್ತ ಕೊರೊನಾ ಪಾಸಿಟಿವ್

ಕಲಬುರಗಿಯಲ್ಲಿ 900 ರ ಗಡಿಯತ್ತ ಕೊರೊನಾ ಪಾಸಿಟಿವ್
ಕಲಬುರಗಿ , ಶನಿವಾರ, 13 ಜೂನ್ 2020 (20:01 IST)

ತಬ್ಲಿಘಿ ಹಾಗೂ ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯವರಿಂದ ಕಲಬುರಗಿಯಲ್ಲಿ ಕೊರೊನಾ ಸೋಂಕು ಕೇಸ್ ಗಳ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ 67 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.

ಸೋಂಕಿತರಲ್ಲಿ ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ 65 ಜನ, ಸೋಂಕಿತನೊಂದಿಗೆ ಸಂಪರ್ಕ ಹೊಂದಿದ ಒಬ್ಬರು ಹಾಗೂ ಇತರ ಕಾರಣದಿಂದ ಮತ್ತೊಬ್ಬರಿಗೆ ಕೊರೊನಾ ದೃಢವಾಗಿದೆ.

ಇದರಿಂದ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 883 ಕ್ಕೆ ಏರಿದೆ. ಇದರಲ್ಲಿ ಇದೂವರೆಗೆ 377 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 10 ಜನ ನಿಧನ ಹೊಂದಿರುತ್ತಾರೆ. ಉಳಿದಂತೆ 528 ಸಕ್ರೀಯ ರೋಗಿಗಳಿದ್ದಾರೆ ಎಂದು ಶರತ್ ಬಿ. ವಿವರಿಸಿದ್ದಾರೆ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಯಡಿಯೂರಪ್ಪಗೆ ಟಾಂಗ್ ನೀಡಿದ ಹೊರಟ್ಟಿ