Webdunia - Bharat's app for daily news and videos

Install App

ಕೊರೊನಾ ಪೀಡಿತೆ ಬಾಲಕಿ ಮೇಲೆ ಆಸ್ಪತ್ರೆಯಲ್ಲೆ ಅತ್ಯಾಚಾರ

Webdunia
ಶುಕ್ರವಾರ, 24 ಜುಲೈ 2020 (18:15 IST)
ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದ ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಮಾಡಿದ್ದಾನೆ.

14 ವರ್ಷದ ಕೊರೊನಾ ಪೀಡಿತ ಅಪ್ರಾಪ್ತೆಯ ಮೇಲೆ 19 ವರ್ಷದ ಕೊರೊನಾ ಪೀಡಿತ ಯುವಕ ಅತ್ಯಾಚಾರ ನಡೆಸಿದ್ದಾನೆ.
ಸೌತ್ ದೆಹಲಿಯ ಸರದಾರ್ ಪಟೇಲ್ ಕೋವಿಡ್ ಕೇರ್ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ.

ಯುವಕನ ವಿರುದ್ಧ ಬಾಲಕಿ ಕೇಸ್ ದಾಖಲಿಸಿದ್ದು, ಕೊರೊನಾದಿಂದ ಗುಣಮುಖನಾದ ಬಳಿಕ ಯುವಕನನ್ನು ಪೊಲೀಸರು ಬಂಧನ ಮಾಡಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments