ಕಾನ್ಸಟೇಬಲ್ ಗಳಿಗೆ ಕೊರೊನಾ ಶಂಕೆ: ಠಾಣೆ ಸೀಲ್ ಡೌನ್

Webdunia
ಗುರುವಾರ, 4 ಜೂನ್ 2020 (17:53 IST)
ಮತ್ತೆ ಇಬ್ಬರು ಪೊಲೀಸ್ ಕಾನ್ಸಟೇಬಲ್ ಗಳಿಗೆ ಕೊರೊನಾ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡುವವರಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿನ ಮತ್ತೆ ಇಬ್ಬರು ಕಾನ್ ಸ್ಟೇಬಲ್ ಗಳಿಗೆ ಕೋವಿಡ್ ತಗುಲಿರುವ ಶಂಕೆಯಿದ್ದು, ನಗರದ ಪಶ್ಚಿಮ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ.

ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕ್ವಾರಂಟೈನ್ ಕೇಂದ್ರಕ್ಕೆ ಕಾನ್ ಸ್ಟೇಬಲ್ ಗಳನ್ನು ನಿಯೋಜಿಸಲಾಗಿತ್ತು.‌ ಮಹಾರಾಷ್ಟ್ರದಿಂದ ಬಂದಿದ್ದ ಜನರು ಈ ಕ್ವಾರಂಟೈನ್ ಕೇಂದ್ರದಲ್ಲಿದ್ದರು. ಈ ಕುರಿತು ಅಧಿಕೃತ ಮಾಹಿತಿಯನ್ನು ಪೊಲೀಸ್ ಹಿರಿಯ ಅಧಿಕಾರಿಗಳು ತಿಳಿಸುವುದು ಬಾಕಿ ಇದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments