Webdunia - Bharat's app for daily news and videos

Install App

ಶಾಲೆ ಆರಂಭಕ್ಕೂ ಮುನ್ನವೇ ಕೊರೊನಾ ಶಾಕ್; ಶಿಕ್ಷಕನಿಂದ ಮಕ್ಕಳಿಗೆ ಸೋಂಕು

Webdunia
ಶುಕ್ರವಾರ, 9 ಅಕ್ಟೋಬರ್ 2020 (10:18 IST)
ಬೆಂಗಳೂರು : ಶಾಲೆ ಆರಂಭಕ್ಕೂ ಮುನ್ನವೇ ಕೊರೊನಾ ಶಾಕ್ ಎದುರಾಗಿದೆ. ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾ.ಮಾಶಾಳ ಗ್ರಾಮದ ವಠಾರ ಶಾಲೆಯ ಶಿಕ್ಷಕನಿಗೆ ಕೊರೊನಾ ಸೋಂಕು ತಗುಲಿದೆ ಎಂಬುದಾಗಿ ತಿಳಿದುಬಂದಿದೆ.

ಶಿಕ್ಷಕನಿಂದ 4 ಮಕ್ಕಳಿಗೆ ಸೋಂಕು  ಹರಡಿದೆ ಎನ್ನಲಾಗಿದೆ.  ಸೋಂಕು ಹಿನ್ನಲೆ 5 ವಟಾರ ಶಾಲೆ ಸೀಲ್ ಡೌನ್ ಮಾಡಲಾಗಿದೆ.  ವಿದ್ಯಾಗಮ ಅಡಿಯಲ್ಲಿ ಶಾಲೆ ನಡೆಸಲಾಗುತ್ತಿತ್ತು. 20 ದಿನದ ಹಿಂದೆ ಮುಖ್ಯ ಶಿಕ್ಷಕನಿಗೆ ಸೋಂಕು ದೃಢಪಟ್ಟಿತ್ತು. ಅದೇ ಶಾಲೆಯ 20 ಶಿಕ್ಷಕರಿಗೆ ನೆಗೆಟಿವ್ ಬಂದಿತ್ತು.

ಆದರೆ ಇದೀಗ ಶಿಕ್ಷಕನಿಗೆ ಹಾಗೂ  207 ವಿದ್ಯಾರ್ಥಿಗಳ ಪೈಕಿ 4 ಮಕ್ಕಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇನ್ನೂ 24 ವಿದ್ಯಾರ್ಥಿಗಳ ವರದಿ ಬಾಕಿ ಇದೆ. ವಠಾರ ಶಾಲೆಯಲ್ಲಿ ಆತಂಕ ಮನೆಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments