Webdunia - Bharat's app for daily news and videos

Install App

ಬಿಎಂಟಿಸಿ ಬಸ್ ಸಿಬ್ಬಂದಿಗೆ ಕೊರೊನಾ ಶಾಕ್

Webdunia
ಗುರುವಾರ, 11 ಜೂನ್ 2020 (10:40 IST)
ಬೆಂಗಳೂರು : ಬಿಎಂಟಿಸಿ ಬಸ್ ಸಿಬ್ಬಂದಿಗೆ ಕೊರೊನಾ ಶಾಕ್. ಚಾಲಕನೊಬ್ಬನಿಗೆ ಕೊರೊನಾ ಸೋಂಕು ಶಂಕೆ ವ್ಯಕ್ತವಾಗಿದೆ.


ಡಿಪೋ ಸಂಖ್ಯೆ 24ರ ಸಿಬ್ಬಂದಿಗೆ ಕೊರೊನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದ್ದು, ಚಾಲಕನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನಿಗೆ ಕೊರೊನಾ ಹಿನ್ನಲೆಯಲ್ಲಿ ಸಹೋದ್ಯೋಗಿಗಳಿಗೆ ಹಾಗೂ ಪ್ರಯಾಣಿಕರಿಗೆ  ಆತಂಕ ಹೆಚ್ಚಾಗಿದೆ. ಅಲ್ಲದೇ ಬಸ್ ಬೆಂಗಳೂರಿನ ಹಲವು ಮಾರ್ಗದಲ್ಲಿ ಸಂಚಾರ ಮಾಡಿದೆ ಎನ್ನಲಾಗಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿವರು ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮಿತವಾದಿ ಹಿಂದೂ ಆಗಿದ್ದೆ, ಇದೀಗ ಜಾಗೃತ ಹಿಂದೂ ಆಗಿ ಬದಲಾಗಿದ್ದೇನೆ: ಕಂಗನಾ ರನೌತ್

ಪೊಲೀಸ್ ಪರೀಕ್ಷೆ ಬಳಿಕ ಮೆಜೆಸ್ಟಿಕ್‌ನಲ್ಲಿ ರೈಲು ಹತ್ತುವಾಗ ಕಂಡ ಆಘಾತಕಾರಿ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments