Webdunia - Bharat's app for daily news and videos

Install App

ಹಾಸನದಲ್ಲಿ ಪೊಲೀಸರಿಗೆ ಕೊರೊನಾ ಶಾಕ್; ರಾಜ್ಯದಲ್ಲಿ ಮೊದಲ ಬಾರಿ ಪಿಎಸ್ ಐಗೆ ಕೊರೊನಾ ಸೋಂಕು

Webdunia
ಬುಧವಾರ, 27 ಮೇ 2020 (09:51 IST)
ಹಾಸನ : ಹಾಸನದಲ್ಲಿ ಪೊಲೀಸರಿಗೆ ಕೊರೊನಾ ಶಾಕ್ ನೀಡಿದ್ದು, ಹಾಸನದ 7 ಪೊಲೀಸರಲ್ಲಿ  ಕೊರೊನಾ ಸೋಂಕು ಪತ್ತೆಯಾಗಿದೆ.


ಪಿಎಸ್ ಐ ಸೇರಿ 7 ಪೊಲೀಸರಿಗೆ ಮಹಾಮಾರಿ ಕೊರೊನಾ ವಕ್ಕರಿಸಿದ್ದು, ಪಿ-1993ರ ಪೇದೆಯಿಂದ ಮೂವರಿಗೆ ಸೋಂಕು ತಗುಲಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಇದೇ ಮೊದಲ ಬಾರಿ ಪಿಎಸ್ ಐಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರಿಗೆ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡು ವ್ಯಕ್ತಿಯ ಲಾಕಪ್ ಡೆತ್ ಪ್ರಕರಣ: ಐದು ಪೊಲೀಸರು ಅರೆಸ್ಟ್‌

ಮೂರು ವರ್ಷಗಳಿಂದ ಫ್ಲ್ಯಾಟ್ ನಲ್ಲಿ ಲಾಕ್ ಮಾಡಿಕೊಂಡಿದ್ದ ವ್ಯಕ್ತಿ: video

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಮುಂದಿನ ಸುದ್ದಿ
Show comments