Select Your Language

Notifications

webdunia
webdunia
webdunia
webdunia

ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರಿಗೆ ಕೊರೊನಾ ಶಾಕ್

ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರಿಗೆ ಕೊರೊನಾ ಶಾಕ್
ಬೆಂಗಳೂರು , ಗುರುವಾರ, 9 ಜುಲೈ 2020 (09:43 IST)
ಬೆಂಗಳೂರು : ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ಬಿಗ್ ಶಾಕ್. ಅವರಿಗೆ  ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಶಾಸಕ ಟಿ.ಡಿ.ರಾಜೇಗೌಡ ಅವರು ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದು ಈ ವೇಳೆ ಅವರಿಗೆ ಸೋಂಕು ಇರುವುದು ತಿಳಿದುಬಂದಿದೆ. ಅವರನ್ನು  ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜೇಗೌಡರು ಇತ್ತೀಚೆಗೆ ನಡೆದ ಡಿಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಆದಕಾರಣ ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಾಂಧಿ ಕುಟುಂಬಕ್ಕೆ ಸೇರಿದ ಮೂರು ಟ್ರಸ್ಟ್ ಗಳ ಆದಾಯ ವಿಚಾರಣೆ ನಡೆಸಲಿರುವ ಕೇಂದ್ರ