Daily Horoscope
✕

ಹೊಸದಾಗಿ 213 ಜನರಿಗೆ ಕೊರೊನಾ ದೃಢ!

Webdunia
ಶನಿವಾರ, 20 ನವೆಂಬರ್ 2021 (20:23 IST)
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು ಹೊಸದಾಗಿ 213 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.
ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,93,352 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,48,053 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,174 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,096 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 134 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,54,920 ಕ್ಕೆ ಏರಿಕೆಯಾಗಿದೆ. 12,54,920 ಸೋಂಕಿತರ ಪೈಕಿ 12,32,752 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,322 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,845 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕಾಗಿ ಜೀವನ ಕಳೆದ ಅಜಿತ್ ದೋವಲ್ ನಿಮಗೆ ವಿಲನ್ ನಂತೆ ಕಾಣುತ್ತಾರಾ: ರಾಹುಲ್ ಗಾಂಧಿಗೆ ನೆಟ್ಟಿಗರು, ಬಿಜೆಪಿ ತರಾಟೆ

Karnataka Weather : ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಹೇಗಿದೆ, ಇಲ್ಲಿದೆ ವಿವರ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments