ಬಳ್ಳಾರಿಯಲ್ಲಿ ಕೊರೊನಾ ಶಂಕಿತ 2 ಪ್ರಕರಣಗಳು ಪತ್ತೆ

Webdunia
ಶುಕ್ರವಾರ, 6 ಮಾರ್ಚ್ 2020 (13:51 IST)
ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ವೈರಾಸ್ ನ ಶಂಕಿತ 2 ಪ್ರಕರಣಗಳು ಪತ್ತೆಯಾಗಿವೆ.

ಹೊಸಪೇಟೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದ್ದು, ದುಬೈನಿಂದ ಬಂದ ವ್ಯಕ್ತಿಯಲ್ಲಿ ವೈರಸ್ ಲಕ್ಷಣಗಳು ಪತ್ತೆಯಾಗಿವೆ.  ಕೊರೊನಾ ರೋಗದ ಕೆಲವು ಗುಣ ಲಕ್ಷಣಗಳು ಕಂಡು ಬಂದಿರುವುದರಿಂದ ವ್ಯಕ್ತಿಗೆ ಕೊರೊನಾ ರೋಗ ಇದೆಯಾ ಇಲ್ಲವಾ ಎಂಬ ಬಗ್ಗೆ ಹೆಚ್ಚಿನ ಪರೀಕ್ಷೆ  ನಡೆಯುತ್ತಿವೆ.

ಜಿಲ್ಲಾಧಿಕಾರಿ ನಕುಲ್ ಅವರು ಪ್ರತಿಕ್ರಿಯೆ ನೀಡಿದ್ದು, ಆತಂಕ ಪಡುವ ಅಗತ್ಯ ಇಲ್ಲ. ಇದು ಸಾಮಾನ್ಯ. ಹೊರಗಿನಿಂದ ಬಂದ ವ್ಯಕ್ತಿಗಳಿಗೆ ಕೊರಾನಾ ವೈರಸ್  ಇರಬಹುದು ಎಂದು ಪರೀಕ್ಷೆ ನಡೆಯುತ್ತಿದೆ. ನಮ್ಮಲ್ಲಿನ ಜನರಲ್ಲಿ ಕೊರೋನಾ ಲಕ್ಷಣಗಳು ಕಂಡು‌ಬಂದಿಲ್ಲ. ಜನರು ಯಾವುದೇ ಕಾರಣಕ್ಕೆ ಈ ಕುರಿತು ವದಂತಿ ಸುದ್ದಿಗಳಿಗೆ ಕಿವಿಗೊಡಬೇಡಿ. ಇಲ್ಲಿ ಸಕಾಲಕ್ಕೆ ಚಿಕಿತ್ಸೆ ಮಾಡಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ ಎಂದರು.

ಮತ್ತೊಂದು ಪ್ರಕರಣ ತೋರಣಗಲ್ಲಿನ ಜಿಂದಾಲ್ ಪ್ರದೇಶದಲ್ಲಿ ವರದಿಯಾಗಿದ್ದು, ಅದಿನ್ನು ಕೊರೊನಾ ವೈರಸ್ ಎಂದು ದೃಢಪಟ್ಟಿಲ್ಲ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments