ಐಸೋಲೇಷನ್ ವಾರ್ಡ್ ನಲ್ಲಿದ್ದ ಕೊರೊನಾ ಶಂಕಿತ ನಾಪತ್ತೆ

Webdunia
ಸೋಮವಾರ, 18 ಮೇ 2020 (10:27 IST)
ಕೊಪ್ಪಳ : ಐಸೋಲೇಷನ್ ವಾರ್ಡ್ ನಲ್ಲಿದ್ದ 42 ವರ್ಷದ ವ್ಯಕ್ತಿ ನಾಪತ್ತೆಯಾದ ಘಟನೆ  ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.


ಮೇ11 ರಂದು ಮಹಾರಾಷ್ಟ್ರದಿಂದ  ಕೊಪ್ಪಳಕ್ಕೆ  ಬಂದಿದ್ದ ವ್ಯಕ್ತಿಗೆ  ಕೊರೊನಾ ಶಂಕೆ ಹಿನ್ನಲೆಯಲ್ಲಿ ಐಸೋಲೇಷನ್ ವಾರ್ಡ್ ನಲ್ಲಿಡಲಾಗಿತ್ತು. ವ್ಯಕ್ತಿಯ ಕೊವಿಡ್ ವರದಿಯಲ್ಲಿ ನೆಗೆಟಿವ್ ಬಂದಿದೆ.


ಆದ್ರೆ ಡಿಸ್ಚಾರ್ಜ್ ಮಾಡುವ ಮುನ್ನವೇ ವ್ಯಕ್ತಿ ನಾಪತ್ತೆಯಾದ ಕಾರಣ ಜಿಲ್ಲಾಸ್ಪತ್ರೆ ವೈದ್ಯ ಪ್ರಕಾಶ್ ವ್ಯಕ್ತಿಯ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಡೇಟ್ ಮಿಸ್ ಆಗಿದೆ, ಈ ಬಾರಿ ಆಗಲ್ಲ: ಡಿಕೆಶಿ ಜೊತೆಗಿದ್ದಾರೆ ಇಷ್ಟು ಶಾಸಕರು... ಇಕ್ಬಾಲ್ ಶಾಕಿಂಗ್ ಹೇಳಿಕೆ

ಯತೀಂದ್ರನೇ ನಮ್ಮ ಹೈಕಮಾಂಡ್, ಅವರು ಹೇಳಿದ್ದನ್ನು ಕೇಳೋಣ: ಡಿಕೆ ಶಿವಕುಮಾರ್ ಟಾಂಗ್

ಸಿಎಂ ಬದಲಾವಣೆ ವಿಚಾರವಾಗಿ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬಿಹಾರ ಸದನದಲ್ಲಿ ತೂರಾಡುತ್ತಿದ್ದ ತೇಜಸ್ವಿ ಯಾದವ್: ಮದ್ಯಪಾನ ಮಾಡಿ ಬಂದಿದ್ರಾ ಬಿಜೆಪಿ ಅನುಮಾನ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments