Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೊರೊನಾ ಟೆಸ್ಟ್ ಕಡ್ಡಾಯ; ಆರೋಗ್ಯ ಇಲಾಖೆ ಆದೇಶ

ರಾಜ್ಯದಲ್ಲಿ ಕೊರೊನಾ ಟೆಸ್ಟ್  ಕಡ್ಡಾಯ; ಆರೋಗ್ಯ ಇಲಾಖೆ ಆದೇಶ
ಬೆಂಗಳೂರು , ಬುಧವಾರ, 7 ಅಕ್ಟೋಬರ್ 2020 (09:33 IST)
ಬೆಂಗಳೂರು ; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕೊರೊನಾ ಟೆಸ್ಟ್ ನ್ನು ಕಡ್ಡಾಯಗೊಳಿಸಲಾಗಿದೆ.

ಸಂಪರ್ಕಿತರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಗೊಳಿಸಲಾಗಿದೆ. ಪ್ರಾಥಮಿಕ-ದ್ವಿತೀಯ ಸಂಪರ್ಕಿತರಿಗೆ ಪರೀಕ್ಷೆ ಮಾಡಿಸಲಾಗುವುದು, ಜ್ವರ, ಉಸಿರಾಟದ ತೊಂದರೆ ಇದ್ದವರು ಪರೀಕ್ಷೆಗೆ ಒಳಪಡಬೇಕು. ಎಂದು ಆರೋಗ್ಯ ಇಲಾಖೆ ಆದೇಶಿಸಿದೆ.

ಒಂದು ವೇಳೆ ಪರೀಕ್ಷೆ ಮಾಡಿಸಿಕೊಳ್ಳಲು ಒಪ್ಪದವರಿಗೆ 50 ಸಾವಿರ ರೂ. ದಂಡ ಹಾಗೂ 6ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸಲಾಗುವುದು.  

Share this Story:

Follow Webdunia kannada

ಮುಂದಿನ ಸುದ್ದಿ

ಅಡುಗೆ ಕೆಲಸದವಳನ್ನು ಹುರಿದು ಮುಕ್ಕಿದ ಆರುಮಂದಿ ಕಾಮುಕರು