ಮೀನಿಗೂ ಸಂಚಕಾರ ತಂದಿಟ್ಟ ಕೊರೊನಾ

Webdunia
ಸೋಮವಾರ, 23 ಮಾರ್ಚ್ 2020 (19:23 IST)
ಕೋವಿಡ್ – 19 ನಿಂದಾಗಿ ಕೋಳಿ, ಕುರಿ ನಂತರ ಇದೀಗ ಮೀನಿಗೂ ಸಂಚಕಾರ ಬಂದೊದಗಿದೆ.

ಕೋವಿಡ್ 19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಾ.24 ರಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮೀನುಗಾರಿಕಾ ಚಟುವಟಿಕೆ ಬಂದ್ ಮಾಡುವಂತೆ ಮೀನುಗಾರಿಕಾ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ.

ಈಗಾಗಲೇ ಜಿಲ್ಲಾಡಳಿತ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಐದು ಮತ್ತು ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಓಡಾಡುವುದು ಅಥವಾ ಇನ್ನಿತರ ಚಟುವಟಕೆಗಳ ಮೇಲೆ ಸಂಪೂರ್ಣ ನಿಷೇಧ ಹೇರಿದೆ. ಆದರೆ ಬಂದರು ಪ್ರದೇಶದಲ್ಲಿ ಮೀನುಗಾರಿಕಾ ಚಟುವಟಿಕೆ ನಡೆಸುವುದರಿಂದ ಹೆಚ್ಚಿನ ಜನ ಸೇರಲು ಅವಕಾಶವಾಗುತ್ತದೆ.

ತತ್‌ಕ್ಷಣ ಜಾರಿಯಾಗುವಂತೆ ಎಲ್ಲಾ ಯಾಂತ್ರಿಕೃತ ಬೋಟ್ ಮಾಲಿಕರು, ಮೀನುಗಾರಿಕೆ ಚಟುವಟಿಕೆಗಳನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಬೇಕು. ಮೀನು ಖರೀದಿಸುವುದು, ಮೀನು ಸಾಗಾಣಿಕೆ ಮತ್ತು ಇನ್ನಿತರ ಚಟುವಟಿಕೆಗಳನ್ನು ಸದ್ಯ ನಡೆಸದಂತೆ ಅವರು ಸೂಚಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments