Webdunia - Bharat's app for daily news and videos

Install App

ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಕೊರೊನಾ

Webdunia
ಶನಿವಾರ, 19 ಸೆಪ್ಟಂಬರ್ 2020 (23:15 IST)
ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಈ ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರಿಗೂ ಕೋವಿಡ್ ದೃಢಪಡುತ್ತಿದೆ.

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

ತಮ್ಮ ಮನೆಯಲ್ಲಿಯೇ ಕ್ವಾರಂಟೈನ್ ಆಗಿರೋದಾಗಿ ಮಾಜಿ ಸಚಿವ ಪ್ರಿಯಾಂಕ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಇನ್ನು ತಮ್ಮ ನೇರ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೋರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments