Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕೊರೊನಾ

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕೊರೊನಾ
ಬೆಂಗಳೂರು , ಮಂಗಳವಾರ, 18 ಆಗಸ್ಟ್ 2020 (18:39 IST)
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕೊರೊನಾ ವಕ್ಕರಿಸಿದೆ.


ಕೋವಿಡ್ – 19 ದೃಢಪಡುತ್ತಿದ್ದಂತೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಚಾಮರಾಜಪೇಟೆ ಶಾಸಕ ಹಾಗೂ ಮಾಜಿ ಸಚಿವರಾಗಿರುವ ಜಮೀರ್ ಅಹ್ಮದ್ ಖಾನ್ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ಸಂದರ್ಭದಲ್ಲಿ ಅಲ್ಲಿಗೆ ಭೇಟಿ ನೀಡಿದ್ದರಿಂದಾಗಿ ಕೊರೊನಾ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಮೇಘಾಲಯ ಗವರ್ನರ್ ಆಗಿ ಸತ್ಯಪಾಲ್ ಮಲ್ಲಿಕ್