Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಕೊರೊನಾ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಕೊರೊನಾ
ಬೆಂಗಳೂರು , ಶನಿವಾರ, 17 ಏಪ್ರಿಲ್ 2021 (12:25 IST)
ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿನ್ನೆ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಇದೀಗ ಅವರ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಬಗ್ಗೆ ಅವರು ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ಹಾಗೂ ತನ್ನ ಜೊತೆ ಸಂಪರ್ಕದಲ್ಲಿದ್ದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಮಾಜಿ ಸಿಎಂ ಬಸವ ಕಲ್ಯಾಣ ಪ್ರಚಾರದಲ್ಲಿ ತೊಡಗಿಕೊಂಡಿದ್ದರು.  ಏ.13, 14 ಮತ್ತು 15ರಂದು ಬಸವಕಲ್ಯಾಣದಲ್ಲಿ ಪ್ರಚಾರ ಮಾಡಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂಗೆ ಕೊರೋನಾ: ಸರ್ವಪಕ್ಷಗಳ ಸಭೆ ರದ್ದು