Select Your Language

Notifications

webdunia
webdunia
webdunia
webdunia

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೊರೊನಾ ಭೀತಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೊರೊನಾ ಭೀತಿ
ಮಂಗಳೂರು , ಶನಿವಾರ, 1 ಆಗಸ್ಟ್ 2020 (22:17 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೊರೊನಾ ವೈರಸ್ ಭೀತಿ ಎದುರಾಗಿದೆ.

ಯಾವುದೇ ಲಕ್ಷಣಗಳು ಇರದಿದ್ದರೂ ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಐವಾನ್ ಡಿಸೋಜ್ ಅವರಿಗೆ ಕೊರೊನಾ ದೃಢಪಟ್ಟಿದೆ.

ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿದ್ದ ಡಿ.ಕೆ.ಶಿವಕುಮಾರ್ ಅವರ ಜೊತೆಗೆ ಐವಾನ್ ಡಿಸೋಜ್ ಇದ್ದರು.

ಐವಾನ್ ಅವರ ಪತ್ನಿಗೂ ಕೊರೊನಾ ಪಕ್ಕಾ ಆಗಿದೆ. ಹೀಗಂತ  ಐವಾನ್ ಅವರೇ ಪೋಸ್ಟ್ ಮಾಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯನ್ನು ಕಿಡ್ನಾಪ್ ಮಾಡಿದ ಗಂಡ : ಅತ್ಯಾಚಾರ ಮಾಡಿದ ಗೆಳೆಯರು