Select Your Language

Notifications

webdunia
webdunia
webdunia
webdunia

SSLC ಪರೀಕ್ಷೆ ಬರೆದ ವಿದ್ಯಾರ್ಥಿಗೆ ಕೊರೊನಾ

ಎಸ್ ಎಸ್ ಎಲ್ ಸಿ
ಕೊರೊನಾ ಆತಂಕದ ನಡುವೆ ಆರಂಭಗೊಂಡಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಅಲ್ಲಲ್ಲಿ ಕೊರೊನಾ ಪಾಸಿಟಿವ್ ವರದಿಗಳು ಬರುತ್ತಿವೆ.

ಬಳ್ಳಾರಿ ತಾಲೂಕಿನ ಕಪಗಲ್ ನ ಎಸ್  ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಯ ವರದಿ ಕೊರೊನಾ ಪಾಸಿಟಿವ್ ಬಂದಿದೆ.

ಹೀಗಾಗಿ ಈ ವಿದ್ಯಾರ್ಥಿಯೊಂದಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ.

ವೈರಸ್ ಪೀಡಿತ ವಿದ್ಯಾರ್ಥಿಗೆ ಚಿಕಿತ್ಸೆ ಮುಂದುವರಿದಿದೆ.  



Share this Story:

Follow Webdunia kannada

ಮುಂದಿನ ಸುದ್ದಿ

ಒಬ್ಬನಿಗೆ ಕೊರೊನಾ ಬಂದರೆ ಸಾವಿರಾರು ಜನರು ಮನೆ ಬಿಡೋದಾ