Daily Horoscope
✕

ಕೊರೊನಾ ಬಹುತೇಕ ನಿಷ್ಕ್ರಿಯ

Webdunia
ಭಾನುವಾರ, 13 ಮಾರ್ಚ್ 2022 (15:02 IST)
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದೆ. ಇಂದು ಒಟ್ಟು 136 ಕೇಸ್ ದಾಖಲಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇತ್ತೀಚೆಗೆ ಪಾಸಿಟಿವ್ ಕೇಸ್ಗಳ ಸಂಖ್ಯೆ ಇಳಿಕೆ ಕಂಡರೂ, ಮರಣ ಪ್ರಕರಣ ಕಡಿಮೆಯಾಗಿರಲಿಲ್ಲ.
ಇಂದು ಮರಣ ಪ್ರಕರಣ ಕೂಡ ಇಳಿಕೆ ಕಂಡಿದೆ. ಈ ಮೂಲಕ ಕೋವಿಡ್-19 ಮರಣ ಪ್ರಮಾಣ ಶೇ.1.47% ರಷ್ಟಿದೆ. ಜೊತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,622ಕ್ಕೆ ಇಳಿಮುಖಗೊಂಡಿದೆ. ಬೆಂಗಳೂರಿನಲ್ಲಿ ಪಾಸಿಟಿವ್ ಕೇಸ್ಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಇಂದು ಒಟ್ಟು 87 ಹೊಸ ಕೇಸ್ ಪತ್ತೆಯಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments