ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದ ತಹಸೀಲ್ದಾರ್ ಒಬ್ಬರಿಗೆ ಕೊರೊನಾ ವೈರಸ್ ತಗುಲಿದೆ.
									
										
								
																	
ಹಾವೇರಿ ಜಿಲ್ಲೆಯ ಶಿಗ್ಗಾವಿ ತಹಶೀಲ್ದಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಕಾರಣ ಜಿಲ್ಲಾಸ್ಪತ್ರೆಯ ಕೋವಿಡ್-19 ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.
									
			
			 
 			
 
 			
					
			        							
								
																	ಶಿಗ್ಗಾವಿ ತಾಲ್ಲೂಕಿನಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದರಿಂದ ಗಲ್ಲಿ-ಗಲ್ಲಿಗೂ ತಿರುಗಾಡಿ, ಅವರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದರು.
									
										
								
																	ತಹಶೀಲ್ದಾರ್ ಅವರಿಗೆ ಸೋಂಕು ದೃಢಪಟ್ಟಿರುವುದನ್ನು  ಖಚಿತಪಡಿಸಿರುವ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ತಹಶೀಲ್ದಾರ್ ಕಚೇರಿಯನ್ನು ಸೀಲ್ ಡೌನ್ ಮಾಡಲು ಆದೇಶ ನೀಡಿದ್ದಾರೆ.