Webdunia - Bharat's app for daily news and videos

Install App

74 ಜನರಲ್ಲಿ ಕೊರೊನಾ ವೈರಸ್ : ಬೆಚ್ಚಿಬಿದ್ದ ಕರ್ನಾಟಕ

Webdunia
ಗುರುವಾರ, 12 ಮಾರ್ಚ್ 2020 (16:52 IST)
ಚೀನಾದಲ್ಲಿ ಕಾಣಿಸಿಕೊಂಡು ಜಾಗತಿಕವಾಗಿ ಹರಡುತ್ತಿರುವ ಕೊರೊನಾ ಮಹಾಮಾರಿಗೆ ರಾಜ್ಯದಲ್ಲಿ ಮತ್ತೊಬ್ಬರು ತತ್ತರಿಸಿದ್ದಾರೆ.

ಆ ಮೂಲಕ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಸಧ್ಯ 5 ಕ್ಕೆ ತಲುಪಿದೆ.  

ಆಸ್ಪತ್ರೆಯಲ್ಲಿ ಯುವಕನಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಕೊರೊನಾ ವೈರಸ್ ಪತ್ತೆ ಯಾಗಿರುವ ಕಾರಣದಿಂದ ನಿಗಾ ವಹಿಸಲಾಗಿದೆ ಅಂತ ಆರೋಗ್ಯ ಇಲಾಖೆ ತಿಳಿಸಿದೆ.

ಏತನ್ಮಧ್ಯೆ, ಕೊರೊನಾ ವೈರಸ್ ಪತ್ತೆಯಾಗಿರುವ ಯುವಕ ಗ್ರೀಸ್ ನಿಂದ ಆಗಮಿಸಿದ್ದನು.  ದೇಶದಲ್ಲಿ ಈವರೆಗೆ 74 ಜನರಲ್ಲಿ ಕೊರೊನಾ ವೈರಸ್ ಲಕ್ಷಣಗಳು ಕಂಡುಬಂದಿವೆ ಎಂದು ವರದಿ ತಿಳಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments