Select Your Language

Notifications

webdunia
webdunia
webdunia
webdunia

2 ವರ್ಷದ ಹುಡುಗಿಗೆ ಕೊರೊನಾ ವೈರಸ್

ಬಾಲಕಿ
ಈ ಜಿಲ್ಲೆಯಲ್ಲಿ ಮತ್ತೆ ಎರಡು ಪಾಸಿಟಿವ್ ಕೇಸ್ ಗಳು ಪತ್ತೆಯಾಗಿರುವ ಬೆನ್ನಲ್ಲೇ 2 ವರ್ಷದ ಹುಡುಗಿಯೊಬ್ಬಳಿಗೆ ಕೊರೊನಾ ವೈರಸ್ ಇರೋದು ಕಂಡುಬಂದಿರೋದಕ್ಕೆ ಜನರು ಭೀತಿಯಲ್ಲಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿಯಲ್ಲಿ 2 ವರ್ಷದ ಹುಡುಗಿಯೊಬ್ಬಳಲ್ಲಿ ಕೋವಿಡ್ – 19 ಇರೋದು ಪತ್ತೆಯಾಗಿದೆ.

ಉತ್ತರ ಪ್ರದೇಶದ ಮೂಲದ ದಂಪತಿಯ ಮಗುವಿನಲ್ಲಿ ವೈರಸ್ ಕಾಣಿಸಿಕೊಂಡಿದೆ. ಹೀಗಂತ ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬಾಲಕಿಯ ಮನೆ ಸುತ್ತ ಬಿಗಿಬಂದೋಬಸ್ತ್ ಮಾಡಲಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸದ್ಯ ಇಎಸ್ ಐಸಿಯಲ್ಲಿ ಸೋಂಕಿತರಿಗೆ ಹಾಗೂ ಶಂಕಿತರಿಗೆ ಚಿಕಿತ್ಸೆ ಕೊಡಲಾಗುತ್ತಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಚೆಕ್ ಪೋಸ್ಟ್ ಗಳಲ್ಲಿ ಈ ಕೆಲಸ ಮಾಡಿ ಎಂದ ಜಿಲ್ಲಾಧಿಕಾರಿ