Publish Date: Thu, 21 Dec 2023 (17:00 IST)
Updated Date: Thu, 21 Dec 2023 (18:54 IST)
ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳು ಏರುಮುಖವಾಗಿರುವ ನಡುವೆಯೇ, ರಾಜ್ಯದಲ್ಲೂ ಸೋಂಕು ದಿನೇ ದಿನೇ ಏರಿಕೆಯಾಗುತ್ತಿದ್ದು ಸಕ್ರಿಯ ಪ್ರಕರಣಗಳಲ್ಲಿ 92 ಪ್ರಕರಣಗಳೊಂದಿಗೆ ಕರ್ನಾಟಕ 2ನೇ ಸ್ಥಾನ ತಲುಪಿರುವುದು ಆತಂಕ ಮೂಡಿಸಿದೆ.
ದೇಶದಲ್ಲಿ ನಿತ್ಯ ಸರಾಸರಿ 310 ಪ್ರಕರಣಗಳು ವರದಿಯಾಗುತ್ತಿವೆ. ಪರಿಣಾಮ ಡಿ.6ರಂದು ಕೇವಲ 587 ಇದ್ದ ಸಕ್ರಿಯ ಪ್ರಕರಣ 2311ಕ್ಕೆ ತಲುಪಿದೆ ಅಂತಾ ವೈಧ್ಯಕೀಯ ಮೂಲಗಳು ಹೇಳಿವೆ.