ರಾಜ್ಯದಲ್ಲಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಳ

Webdunia
ಗುರುವಾರ, 21 ಡಿಸೆಂಬರ್ 2023 (17:00 IST)
ದೇಶದಲ್ಲಿ ಹೊಸ ಕೋವಿಡ್‌ ಪ್ರಕರಣಗಳು ಏರುಮುಖವಾಗಿರುವ ನಡುವೆಯೇ, ರಾಜ್ಯದಲ್ಲೂ ಸೋಂಕು ದಿನೇ ದಿನೇ ಏರಿಕೆಯಾಗುತ್ತಿದ್ದು ಸಕ್ರಿಯ ಪ್ರಕರಣಗಳಲ್ಲಿ 92 ಪ್ರಕರಣಗಳೊಂದಿಗೆ ಕರ್ನಾಟಕ 2ನೇ ಸ್ಥಾನ ತಲುಪಿರುವುದು ಆತಂಕ ಮೂಡಿಸಿದೆ.

ದೇಶದಲ್ಲಿ ನಿತ್ಯ ಸರಾಸರಿ 310 ಪ್ರಕರಣಗಳು ವರದಿಯಾಗುತ್ತಿವೆ. ಪರಿಣಾಮ ಡಿ.6ರಂದು ಕೇವಲ 587 ಇದ್ದ ಸಕ್ರಿಯ ಪ್ರಕರಣ 2311ಕ್ಕೆ ತಲುಪಿದೆ ಅಂತಾ ವೈಧ್ಯಕೀಯ ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments