Select Your Language

Notifications

webdunia
webdunia
webdunia
webdunia

ಬೆಂಗಳೂರು ಪೊಲೀಸರಿಗೆ ಕೊರೊನಾ ವೈರಸ್; ಒಟ್ಟು 7 ಠಾಣೆಗಳು ಸೀಲ್ ಡೌನ್

ಬೆಂಗಳೂರು ಪೊಲೀಸರಿಗೆ ಕೊರೊನಾ ವೈರಸ್;  ಒಟ್ಟು 7 ಠಾಣೆಗಳು ಸೀಲ್ ಡೌನ್
ಬೆಂಗಳೂರು , ಬುಧವಾರ, 24 ಜೂನ್ 2020 (10:06 IST)
ಬೆಂಗಳೂರು : ಬೆಂಗಳೂರಿನ ಪೊಲೀಸರಿಗೆ ಕೊರೊನಾ ಕಂಟಕ ಎದುರಾಗಿದ್ದು, ಬೆಂಗಳೂರಿನಲ್ಲಿ ಒಟ್ಟು 7 ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದೆ. ಇದೀಗ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೂ ಕೊರೊನಾ ಸೋಂಕು ತಗುಲಿದೆ. ಒಟ್ಟು 77 ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆದಕಾರಣ  ಕಲಾಸಿಪಾಳ್ಯ, ಹಲಸೂರು ಗೇಟ್, ಚಾಮರಾಜಪೇಟೆ, ತಿಲಕ್ ನಗರ, ಎಡಿಜಿಪಿ ಕಚೇರಿ, ಕೆಂಗೇರಿ ಪೊಲೀಸ್ ಠಾಣೆ ಸೇರಿ ಒಟ್ಟು 7 ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಅಲ್ಲದೇ  ಕೆಲಸಕ್ಕೆ ಹಾಜರಾಗಲು ಕೂಡ  ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕೋವಿಡ್ ಆಸ್ಪತ್ರೆಗೆ ನುಗ್ಗಿದ ಆರೋಗ್ಯ ಸಹಾಯಕ ಕೊರೊನಾ ಸೋಂಕಿತೆಗೆ ಹೀಗಾ ಮಾಡೋದು...?