Webdunia - Bharat's app for daily news and videos

Install App

ಪೊಲೀಸ್ ಕಾನ್ಸಟೇಬಲ್ ಗೆ ಕೊರೊನಾ ವೈರಸ್

Webdunia
ಶನಿವಾರ, 30 ಮೇ 2020 (20:32 IST)
ಕೆಎಸ್ ಆರ್ ಪಿ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸಟೇಬಲ್ ವೊಬ್ಬರಲ್ಲಿ ಕೊರೊನಾ ಕೇಸ್ ಪತ್ತೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಗ್ರಾಮವೊಂದರ ಕೆಎಸ್‍ಆರ್‍ಪಿ ನಲ್ಲಿ ಕಾರ್ಯ ನಿರ್ವಹಿಸುವ 27 ವರ್ಷದ ಪೇದೆಗೆ (ಪಿ-2831) ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಹಾಸನದ ಕೆಎಸ್‍ಆರ್‍ಪಿ ಬೆಟಾಲಿಯನ್‍ನಲ್ಲಿ ಕಾನ್ಸಟೇಬಲ್ ಆಗಿರುವ 27 ವರ್ಷದ ವ್ಯಕ್ತಿ ಬೆಂಗಳೂರಿನಲ್ಲಿ ಸೋಂಕು ಪೀಡಿತ ಪ್ರದೇಶವಾಗಿರುವ ಅತ್ತಿಬೆಲೆ ಚೆಕ್‍ಪೋಸ್ಟ್‍ನಲ್ಲಿ ಮೇ 07 ರಿಂದ 17 ರವರೆಗೆ ಕರ್ತವ್ಯ ನಿರ್ವಹಿಸಿರುವ ಬಗ್ಗೆ ಮಾಹಿತಿ ಇದೆ.

ಇವರು ಮೇ 25 ರಂದು ಸ್ವಂತ ಗ್ರಾಮಕ್ಕೆ ಬಂದು ಹೋಂ ಕ್ವಾರಂಟೈನ್‍ನಲ್ಲಿ ಇದ್ದರು.  ಮೇ 25 ರಂದೇ ಆರೋಗ್ಯ ಇಲಾಖೆಯಿಂದ  ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು.  ಇದೀಗ ಪ್ರಯೋಗಾಲಯ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments