Webdunia - Bharat's app for daily news and videos

Install App

ಪಾದರಾಯನಪುರ ಕೇಸ್ : ಬಾಲ ಕಟ್ ಮಾಡಿ ಬುದ್ಧಿ ಕಲಿಸ್ತೇವೆ ಎಂದ ಸಚಿವ

Webdunia
ಸೋಮವಾರ, 20 ಏಪ್ರಿಲ್ 2020 (19:12 IST)
ಬೆಂಗಳೂರಿನ ಪಾದರಾಯನಪುರದಲ್ಲಿ ಪೊಲೀಸ್, ಕೊರೊನಾ ವಾರಿಯರ್ಸ್ ಗಳ ಮೇಲೆ ನಡೆದ ಹಲ್ಲೆ ಘಟನೆಗೆ ಸರಕಾರ ಗರಂ ಆಗಿದ್ದು, ಪುಡಿ ರೌಡಿಗಳ ಬಾಲ ಕಟ್ ಮಾಡ್ತೇವೆ ಅಂತ ಸಚಿವರೊಬ್ಬರು ತೊಡೆತಟ್ಟಿದ್ದಾರೆ.

ಆಶಾ ಕಾರ್ಯಕರ್ತೆಯರ ಮೇಲೆ ನಡೆದ ಹಲ್ಲೆ ಹಾಗೂ ಪಾದರಾಯನಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಗುಂಪಿನ ಬಾಲ ಕಟ್ ಮಾಡ್ತೇವೆ. ಬಾಯಲ್ಲಿ ಹೇಳಿದ್ರೆ ಕೇಳೋದಿಲ್ಲ. ಇನ್ನೇನಿದ್ರೂ ದಂಡಂ ದಶಗುಣಂ ಅಂತ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಗಲಭೆಯಲ್ಲಿ ಪಾಲ್ಗೊಂಡವರ ಬಾಲ ಕಟ್ ಮಾಡ್ತೇವೆ. ಮುಂದೆ ಬಾಲ ಬಿಚ್ಚೋರಿಗೂ ಸರಕಾರ ಬುದ್ಧಿ ಕಲಿಸುತ್ತೆ ಅಂತ ಹೇಳಿದ್ದಾರೆ.
ಪದೇ ಪದೇ ಗಲಭೆಗಳು, ಆಶಾ-ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಯುತ್ತಿರುವುದು ಸರಿಯಲ್ಲ ಅಂತ ಸಚಿವ ಸಿ.ಟಿ.ರವಿ ಖಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕೆ ಅನ್ಯ ಕೋಮಿನವರಿಂದ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ಆಕ್ರೋಶ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಎಂತೆಂಥಾ ಕ್ರೇಜಿ ಫ್ರೆಂಡ್ಸ್ ಇರ್ತಾರೆ ಗುರೂ... ಗೆಳೆಯ ಫೋನ್ ಎತ್ತಿಲ್ಲ ಎಂದು ಫ್ರೆಂಡ್ಸ್ ಗ್ಯಾಂಗ್ ಮಾಡಿದ್ದೇನು ನೋಡಿ Video

ಅಯ್ಯೋ ನಿಮ್ಮನ್ನು ನೀವೇ ಮೂರ್ಖ ಅನ್ನೋದು, ನಿಮ್ಮ ಮತದಾರರನ್ನೇ ಈಡಿಯಟ್ ಅನ್ನೋದಾ... ರಾಹುಲ್ ಗಾಂಧಿಗೆ ಬಿಜೆಪಿ ತಿರುಮಂತ್ರ

ಪೆಟ್ರೋಲ್ ಹಾಕಿಸಿ ಓಡೋಗ್ತೀಯಾ...ಖದೀಮ ಕಾರು ಚಾಲಕನಿಗೆ ಬಂಕ್ ಸಿಬ್ಬಂದಿ ಪಾಠ ಕಲಿಸಿದ ರೀತಿ ನೋಡಿ Video

ಮುಂದಿನ ಸುದ್ದಿ
Show comments