ರೋಡಿಗಿಳಿದು ಪ್ರತಿಭಟಿಸಿದ ಕೊರೊನಾ ವಾರಿಯರ್ಸ್

Webdunia
ಶುಕ್ರವಾರ, 17 ಜುಲೈ 2020 (14:48 IST)
ಕೊರೊನಾ ವಾರಿಯರ್ ಗಳು ಪ್ರತಿಭಟನೆ ಹಾದಿ ತುಳಿದಿದ್ದಾರೆ.

ಗದಗ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್ ಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.  

ಆಯುಷ್ ಇಲಾಖೆ ಗುತ್ತಿಗೆ ಕೆಲಸ ಮಾಡುವ ಸುಮಾರು 60 ವೈದ್ಯರು ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.

ಮಹಾತ್ಮ ಗಾಂಧಿ ಸರ್ಕಲ್ ಬಳಿಯ ಹಳೆ ಸರಕಾರಿ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿ, ಸೇವೆ ಖಾಯಂ ಮಾಡುವುದು, ಸಮಾನ ಕೆಲಸಕ್ಕೆ ಸಮಾನ ವೇತನ  ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಬೇಡಿಕೆ ಈಡೇರುವವರೆಗೆ ಕೆಲಸಕ್ಕೆ ಗೈರು ಹಾಜರಾಗುವುದಾಗಿ ತಿಳಿಸಿದ್ದಾರೆ. ಸೇವೆ ಬಂದ್ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ‌ ಮಾಡುತ್ತೇವೆ. ಇಲ್ಲಿಯವರೆಗೆ ಸೋಂಕಿತರ ಸ್ವ್ಯಾಬ್ ತಪಾಸಣೆ, ಕಂಟೈನಮೆಂಟ್ ಪ್ರದೇಶ ಜನರ ಸೇವೆ ಸೇರಿದಂತೆ ಕೊರೋನಾ ಸೇವೆಯಲ್ಲಿ ತೊಡಗಿದರೂ ಕಡೆಗಣಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments