Webdunia - Bharat's app for daily news and videos

Install App

ಜೈಲಿನಲ್ಲಿ ಏಕಾಏಕಿ ಕಾಣಿಸಿಕೊಂಡ ಕೊರೊನಾ

Webdunia
ಶನಿವಾರ, 4 ಜುಲೈ 2020 (17:19 IST)
ಮಾರಣಾಂತಿಕ ಹಾಗೂ ಜಾಗತಿಕವಾಗಿ ಭೀತಿ ಹರಡುತ್ತಿರುವ ಕೊರೊನಾ ವೈರಸ್ ಜೈಲಿನಲ್ಲಿಯೂ ಕಾಣಿಸಿಕೊಂಡಿದೆ.

ಸೆಂಟ್ರಲ್ ಜೈಲಿನಲ್ಲಿ ಕೋವಿಡ್ -19 ಕಾಣಿಸಿಕೊಂಡಿದೆ. ಮೈಸೂರಿನ ಕೇಂದ್ರ ಕಾರಾಗೃಹದಲ್ಲಿರುವ  ವಿಚಾರಣಾಧೀನ ಆರೋಪಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್  ಕಂಡುಬಂದಿದೆ.

ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಆತನ ಜೊತೆಗಿದ್ದ ಕೈದಿಗಳನ್ನು ಜೈಲಿನಲ್ಲಿಯೇ ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments