Webdunia - Bharat's app for daily news and videos

Install App

ಕೊರೋನಾ ದಿಢೀರ್ ಏರಿಕೆ:ರಾಜ್ಯದಲ್ಲಿಂದು 413 ಜನರಿಗೆ ಸೋಂಕು

Webdunia
ಶನಿವಾರ, 4 ಡಿಸೆಂಬರ್ 2021 (20:20 IST)
ಬೆಂಗಳೂರು: ರಾಜ್ಯದಲ್ಲಿ ಇಂದು 413 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,97,246 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 38,220. ರಾಜ್ಯದಲ್ಲಿ ಇಂದು 256 ಜನರ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,52,101 ಜನ ಗುಣಮುಖರಾಗಿದ್ದಾರೆ.
ಪಾಸಿಟಿವಿಟಿ ದರ ಶೇಕಡ 0.39 ರಷ್ಟು ಇದ್ದು, ರಾಜ್ಯದಲ್ಲಿ 6896 ಸಕ್ರಿಯ ಪ್ರಕರಣಗಳಿವೆ.
ರಾಜಧಾನಿ ಬೆಂಗಳೂರಿನಲ್ಲಿ 212 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 185 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5049 ಸಕ್ರಿಯ ಪ್ರಕರಣಗಳು ಇವೆ.
ಬಾಗಲಕೋಟೆ, ಬೀದರ್, ಗದಗ, ಕೊಡಗು, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 212, ದಕ್ಷಿಣಕನ್ನಡ 10, ಧಾರವಾಡ 18, ಹಾಸನ 11, ಮೈಸೂರು 45, ಶಿವಮೊಗ್ಗ 33, ತುಮಕೂರು 30, ಉಡುಪಿ 19 ಹೊಸ ಪ್ರಕರಣ ವರದಿಯಾಗಿದೆ.
ಬೆಂಗಳೂರು ನಗರ 2, ಕೋಲಾರ ಹಾಗೂ ಮಂಡ್ಯದಲ್ಲಿ ತಲಾ 1 ಸೇರಿದಂತೆ ರಾಜ್ಯದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments