Webdunia - Bharat's app for daily news and videos

Install App

ಭಾರತದಲ್ಲಿ ಮತ್ತೆ ಕೊರೊನಾ ಸ್ಪೋಟ : ಒಂದೇ ದಿನ 3,17,532 ಕೇಸ್ ಪತ್ತೆ, 491 ಮಂದಿ ಸಾವು

Webdunia
ಗುರುವಾರ, 20 ಜನವರಿ 2022 (20:26 IST)
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,17,532 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,17,532 ಕೊರೊನಾ ಕೇಸ್ ಪತ್ತೆಯಾಗಿದ್ದು, 491 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ 3,17,532 ಹೊಸ ಕೋವಿಡ್ ಪ್ರಕರಣಗಳು, 491 ಸಾವುಗಳು ಮತ್ತು 2,23,990 ಚೇತರಿಕೆಗಳು ಎಂದು ಭಾರತ ವರದಿ ಮಾಡಿದೆ.
 
ಸಕ್ರಿಯ ಪ್ರಕರಣ: 19,24,051.
ದೈನಂದಿನ ಧನಾತ್ಮಕತೆ ದರ:
16.41%.
ಇಲ್ಲಿಯವರೆಗೆ ಪತ್ತೆಯಾದ ಒಟ್ಟು ಒಮೈಕ್ರಾನ್ ಪ್ರಕರಣಗಳು 9,287; ನಿನ್ನೆಯಿಂದ 3.63% ಹೆಚ್ಚಳವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments