ಕೊರೊನಾ ಭೀತಿ : ಎಪಿಎಂಸಿಗೆ ಐವರು ಸಚಿವರು ದೌಡಾಯಿಸಿದ್ಯಾಕೆ?

Webdunia
ಶುಕ್ರವಾರ, 3 ಏಪ್ರಿಲ್ 2020 (14:51 IST)
ಕೊರೊನಾ ವೈರಸ್ ನಿಯಂತ್ರಣ ಹಿನ್ನೆಲೆಯಲ್ಲಿ ಐವರು ಸಚಿವರು ಒಟ್ಟಾಗಿಯೇ ಎಪಿಎಂಸಿಗೆ ಭೇಟಿ ನೀಡಿದ್ದಾರೆ.

ಬೆಂಗಳೂರಿನ ಬ್ಯಾಟರಾಯನಪುರ ಮತ್ತು ದಾಸನಪುರ ಮಾರುಕಟ್ಟೆ ಪ್ರಾಂಗಣಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ, ತೋಟಗಾರಿಕಾ ಸಚಿವ ನಾರಾಯಣ ಗೌಡ, ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ  ಎಸ್.ಆರ್ ವಿಶ್ವನಾಥ್ ಮತ್ತು ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವ್ಯಾಪಾರಿಗಳು ಹಾಗೂ ರೈತರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ದುಪ್ಪಟ್ಟು ಬೆಲೆಗೆ ಹಣ್ಣು, ತರಕಾರಿಗಳನ್ನು ವ್ಯಾಪಾರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಕೋವಿಡ್ -19 ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಸಹಕಾರ ನೀಡಬೇಕೆಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments