Webdunia - Bharat's app for daily news and videos

Install App

ಕೊರೊನಾ ರಣಕೇಕೆ - ರಾಜ್ಯದಲ್ಲಿ ಎಷ್ಟು ಜನರಲ್ಲಿದೆ ಕೋವಿಡ್ -19 ಸೋಂಕು?

Webdunia
ಶುಕ್ರವಾರ, 3 ಏಪ್ರಿಲ್ 2020 (15:47 IST)
ಮಹಾಮಾರಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದ್ದು, ರಾಜ್ಯದಲ್ಲಿಯೂ ವೈರಸ್ ಪೀಡಿತರ ಸಂಖ್ಯೆ ಏರುತ್ತಿದೆ.

ಕೋವಿಡ್ – 19 ನಿಂದಾಗಿ ರಾಜ್ಯದಲ್ಲಿ ಇದುವರೆಗೂ ಮೂವರು ಮೃತಪಟ್ಟಿದ್ದರೆ, 125 ಜನರಲ್ಲಿ ಸೋಂಕು ತಗುಲಿದೆ.

ದೇಶದಲ್ಲಿ 2300 ಕ್ಕಿಂತ ಹೆಚ್ಚು ಜನರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದ್ದು, 56 ಜನರು ದೇಶದ ವಿವಿಧ ಭಾಗಗಳಲ್ಲಿ ವೈರಾಣುವಿನಿಂದಾಗಿ ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರ, ಕೇರಳ, ದೆಹಲಿ, ತಮಿಳುನಾಡು, ಕರ್ನಾಟಕದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಕರ್ನಾಟಕದ ಇತಿಹಾಸದಲ್ಲೇ ಇಂತಹದ್ದೊಂದು ರೈತ ವಿರೋಧಿ ಸರ್ಕಾರ ನೋಡಿಲ್ಲ: ಆರ್ ಅಶೋಕ್

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments