Daily Horoscope
✕

ರಾಜ್ಯದಲ್ಲಿ 1365 ಮಂದಿಗೆ ಕೊರೊನಾ ಸೋಂಕು: 1558 ಮಂದಿ ಡಿಸ್ಚಾರ್ಜ್

Webdunia
ಬುಧವಾರ, 18 ಆಗಸ್ಟ್ 2021 (17:59 IST)
ರಾಜ್ಯದಲ್ಲಿ ಕಳೆದ ಒಂದು ದಿನದಲ್ಲಿ 1365 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 22 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನ 1558 ಮಂದಿ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 318 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.0.76ಕ್ಕೆ ಏರಿದೆ.
ಬೆಂಗಳೂರಿನಲ್ಲಿ 327 ಹೊಸದಾಗಿ ಸೋಂಕು ಪ್ರಕರಣಗಳು ಕಂಡು ಬಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,266ಕ್ಕೆ ಕುಸಿದರೆ, ಬೆಂಗಳೂರಿನಲ್ಲಿ ಈ ಸಂಖ್ಯೆ 7920ಕ್ಕೆ ಇಳಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ರಾಹುಲ್ ಗಾಂಧಿ ಭೇಟಿಗೆ ಸಿಜೆಐ ಸೂರ್ಯಕಾಂತ್ ನಿರಾಕರಣೆ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ: ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂದಿನ ಸುದ್ದಿ
Show comments