ರಾಜ್ಯದಲ್ಲಿ ಕೊರೊನಾ ಇಳಿಕೆ: 1564 ಪಾಸಿಟಿವ್ ದೃಢ, 3 ಜಿಲ್ಲೆಗಳಲ್ಲಿ ಶೂನ್ಯ

ಕರ್ನಾಟಕದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.3.77ಕ್ಕೆ ಕುಸಿತ

Webdunia
ಭಾನುವಾರ, 4 ಜುಲೈ 2021 (19:49 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1564 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 59 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ 4775 ಮಂದಿ ಗುಣಮುಖಿತರಾಗಿದ್ದಾರೆ. ರಾಜ್ಯದಲ್ಲಿ 3 ತಿಂಗಳ ನಂತರ ಕನಿಷ್ಠ ಪ್ರಕರಣಗಳು ದೃಢಪಟ್ಟಂತಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 44,846ಕ್ಕೆ ಕುಸಿದಿದೆ.
ರಾಜಧಾನಿ ಬೆಂಗಳೂರಿನಲ್ಲಿ 352 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು. 3 ಮಂದಿ ಮೃತಪಟ್ಟಿದ್ದಾರೆ. 1742 ಸೋಂಕಿತರು ಗುಣಮುಖಿತರಾಗಿದ್ದು, 18,801 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 28,53,643ಕ್ಕೆ ಏರಿಕೆಯಾದರೆ, ಒಟ್ಟಾರೆ ಗುಣಮುಖಿತರ ಸಂಖ್ಯೆ ಕೂಡ 27,73,407ಕ್ಕೆ ಏರಿಕೆಯಅಗಿದೆ. 11 ಜಿಲ್ಲೆಗಳಲ್ಲಿ ಶೂನ್ಯ ಸಾವು ಪ್ರಕರಣ ವರದಿಯಾದರೆ, 3 ಜಿಲ್ಲೆಗಳಲ್ಲಿ ಶೂನ್ಯ ಸೋಂಕು ಪ್ರಕರಣಗಳು ದಾಖಲಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments