ರಾಜ್ಯದಲ್ಲಿ 1610 ಕೊರೊನಾ ಸೋಂಕು ದೃಢ: 1640 ಗುಣಮುಖ

Webdunia
ಶನಿವಾರ, 7 ಆಗಸ್ಟ್ 2021 (20:43 IST)
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1610 ಕೊರೊನಾ ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು, 32 ಮನಿ ಮತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಪ್ರಕಟಿಸಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,16,977 ಕ್ಕೆ ಏರಿಕೆಯಾದರೆ, 36,773 ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 1640 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,55,862 ಕ್ಕೆ ಜಿಗಿತ ಕಂಡಿದೆ. ಇದರ ಸಕ್ರಿಯ ಪ್ರಕರಣಗಳ ಸಂಖ್ಯೆ 24,266 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 357 ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 400 ಮಂದಿ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8512 ಕ್ಕೆ ಇಳಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮೈಸೂರಿನಲ್ಲಿ ಕೆಲಸವಾಗಬೇಕಾದರೆ ಸಿಎಂ ಪುತ್ರ ಯತೀಂದ್ರನಿಗೆ ಕಪ್ಪ ಕೊಡಬೇಕು: ಪ್ರತಾಪ್ ಸಿಂಹ

ಬಿಹಾರ ಚುನಾವಣೆಗೆ ಕೈ ಹೈಕಮಾಂಡ್ ಗೆ 300 ಕೋಟಿ, ಸಚಿವ ಸ್ಥಾನಕ್ಕೆ ವೀರೇಂದ್ರ ಪಪ್ಪಿ ಆಫರ್: ಆರ್ ಅಶೋಕ್ ಟಾಂಗ್

ಅನ್ನಭಾಗ್ಯಕ್ಕೆ ಇಂದಿರಾ ಹೆಸರು: ಬಸವಣ್ಣನವರ ಹೆಸರು ನೆನಪಾಗಲಿಲ್ವೇ ಸಿದ್ದರಾಮಯ್ಯನವರೇ

ಮುಂದಿನ ಸುದ್ದಿ
Show comments