Daily Horoscope

Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ

ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗಲಿದ್ದು, ಆ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ಒಬ್ಬರು ಮಹಿಳೆ ಮತ್ತು ಕಲಬುರಗಿಯ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

 

ಅದರಲ್ಲಿ ಕಲಬುರಗಿಯ  ವೃದ್ಧ ಈಗಾಗಲೇ ಸಾವನಪ್ಪಿದ್ದು, ಉಳಿದ 9 ಜನರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಸ್ಥಿರತೆ