Webdunia - Bharat's app for daily news and videos

Install App

ಮುಂಬೈನಿಂದ ಈ ಜಿಲ್ಲೆಗೆ ಬಂತು ಕೊರೊನಾ ವೈರಸ್

Webdunia
ಬುಧವಾರ, 6 ಮೇ 2020 (21:54 IST)
ಮುಂಬೈನಿಂದ ಈ ಊರಿಗೆ ಬಂದಿದ್ದ ಎರಡನೇ ವ್ಯಕ್ತಿಗೆ  ಕೊರೊನಾ ಸೋಂಕು ದೃಢಪಟ್ಟಿದೆ.

ಮುಂಬೈನಿಂದ ಹಾವೇರಿ ಜಿಲ್ಲೆಯ ಸವಣೂರಿಗೆ ಬಂದಿದ್ದ ಎರಡನೇ ವ್ಯಕ್ತಿಗೆ  ಕೊರೊನಾ ಸೋಂಕು ದೃಢಪಟ್ಟಿದೆ. P-639 ಸೋಂಕಿತನ ಸಂಪರ್ಕದಿಂದ 40 ವರ್ಷದ P -672 ವ್ಯಕ್ತಿಗೆ ಕೋವಿಡ್ ದೃಢಗೊಂಡಿದ್ದು, ಇದು ಜಿಲ್ಲೆಯ ಎರಡನೇ ಪ್ರಕರಣವಾಗಿದೆ ಎಂದು  ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.     

ಸೋಂಕಿತ ವ್ಯಕ್ತಿ P-639 ರೋಗಿಯ ಸಹೋದರನಾಗಿದ್ದು, ಆತನೊಂದಿಗೆ ಸಂಪರ್ಕ ಹೊಂದಿದವನಾಗಿದ್ದಾನೆ. ಆತನನ್ನು ಆರೋಗ್ಯ ಇಲಾಖೆಯಿಂದ P-672 ಎಂದು ಗುರುತಿಸಲಾಗಿದೆ.

ಸೋಂಕು ಕಾಣಿಸಿರುವ ವ್ಯಕ್ತಿಯ ಮನೆಯ ಸುತ್ತಮುತ್ತಲಿನ 300 ಮೀಟರ್ ಪ್ರದೇಶವನ್ನು ಸೋಂಕಿತ ಪ್ರದೇಶವೆಂದು ಸೀಲ್ ಡೌನ್ ಮಾಡಲಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments