Select Your Language

Notifications

webdunia
webdunia
webdunia
webdunia

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ : 223 ಮಂದಿ ಸಾವು

Coronavirus death toll rises to 223
bangalore , ಬುಧವಾರ, 2 ಮಾರ್ಚ್ 2022 (20:25 IST)
ದೇಶದಲ್ಲಿ ಇಂದು ಕೊರೊನಾ ವೈರಸ್  ಸೋಂಕಿತರ ಸಂಖ್ಯೆಯಲ್ಲಿ ನಿನ್ನೆಗಿಂತ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 7,554 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 7,554 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 223 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ 85,680 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ನಿನ್ನೆ ಒಂದೇ ದಿನ 14,123 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಎ 1,77,79,92,977 ಕೋವಿಡ್ ಲಸಿಕೆ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಉಕ್ರೇನ್ ಮೇಲಿನ ರಷ್ಯಾ ದಾಳಿ ಖಂಡಿಸಿ ವಾಟಳ್ ಏಕಾಂಗಿ ಹೋರಾಟ