Daily Horoscope

Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಇಂದು 270 ಮಂದಿಗೆ ಕೊರೋನಾ ಸೋಂಕು, ನಾಲ್ವರು ಸಾವು

ರಾಜ್ಯದಲ್ಲಿ ಇಂದು 270 ಮಂದಿಗೆ ಕೊರೋನಾ ಸೋಂಕು
ರಾಜ್ಯದಲ್ಲಿ ಇಂದು 270 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ‌. ಈ ಮೂಲಕ ಸೋಂಕಿತರ ಸಂಖ್ಯೆ 30,04,239 ಕ್ಕೆ ಏರಿಕೆ ಆಗಿದೆ‌.
ಇನ್ನು 246 ಮಂದಿ ಗುಣಮುಖರಾಗಿದ್ದು, ಈವರೆಗೆ 29,58,630 ಡಿಸ್ಚಾರ್ಜ್ ಆಗಿದ್ದಾರೆ. ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,309ಕ್ಕೆ ಏರಿಕೆ ಕಂಡಿದೆ. ಸದ್ಯ ಸಕ್ರಿಯ ಪ್ರಕರಣಗಳು 7,271 ಕ್ಕೆ ಏರಿಕೆ ಆಗಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ‌.0.27 ರಷ್ಟಿದ್ದು, ಸಾವಿನ ಪ್ರಮಾಣ ಶೇ.1.48 ರಷ್ಟು ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ನೆರೆ ರಾಜ್ಯಗಳಲ್ಲಿ ಒಮಿಕ್ರಾನ್ ಹೆಚ್ಚಳ: ನಾಳೆ ಬೆಳಿಗ್ಗೆ ಸಭೆ ಕರೆಯಲಾಗಿದೆ ಎಂದ ಸಿಎಂ ಬೊಮ್ಮಾಯಿ